9:39 AM Sunday5 - October 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಮಂಗಳೂರು ದರ್ಶನ: ಜಾಲಿ ರೈಡಿನ ಸ್ಥಳ ಬದಲಾವಣೆ

24/12/2024, 09:17

ಮಂಗಳೂರು(reporterkarnataka.com):ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲಿಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ನಡೆಸುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.
ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕಷ೯ಕವಾಗಿ ವೀಕ್ಷಿಸಬಹುದಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಪ್ರತಿ ವ್ಯಕ್ತಿಗೆ ರೂ. 4,500/- ದರ ನಿಗದಿಪಡಿಸಲಾಗಿದೆ.

ಹೆಲಿಕಾಪ್ಟರ್ ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com (ಮೊಬೈಲ್ ಸಂಖ್ಯೆ:- 9400399999 / 7483432752) ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು