8:29 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಪತನ: ಗಂಭೀರ ಗಾಯಗೊಂಡಿದ್ದ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ವಿಧಿವಶ; ಉನ್ನತ ಮಟ್ಟದ ತನಿಖೆ ಆರಂಭ

08/12/2021, 18:38

ಚೆನ್ನೈ(reporterkarnataka.com): ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾದ ಸೇನಾ ಪಡೆಗೆ ಸೇರಿದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಮೂರೂ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಿಧನರಾಗಿದ್ದಾರೆ. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ.

ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾಗಿತ್ತು. ಜನರಲ್ ರಾವತ್ ಅವರ ಪತ್ನಿ ಸೇರಿದಂತೆ ಹೆಲಿಕಾಪ್ಟರ್ ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು.

ಅಪಘಾತದಿಂದ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದರು. ಒಬ್ಬರು ಕಾಣೆಯಾಗಿದ್ದರು.

ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಹೊರಟಿತ್ತು. ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು