6:29 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Help | ಬೆನ್ನುಮೂಳೆ ಮುರಿತಕ್ಕೊಳಗಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡ ಯುವಕನ ಬದುಕಿಗೆ ನಿಮ್ಮ ನೆರವು ಬೇಕಾಗಿದೆ: ಸಹಾಯ ಮಾಡುವಿರಾ?

08/12/2023, 20:12

ಉಡುಪಿ(reporterkarnataka.com): ಇಲ್ಲಿನ ಕಾಪು ತಾಲೂಕಿನ ಕುತ್ಯಾರು ಗ್ರಾಮದ 32ರ ಹರೆಯದ ಅನಿಲ್ ಪೂಜಾರಿ ಅವರು ಮರದಿಂದ ಬಿದ್ದು, ಬೆನ್ನುಮೂಳೆ ಮುರಿತಕ್ಕೊಳಗಾಗಿ ಎರಡೂ ಕಾಲಿನ ಸ್ವಾಧೀನ ಕಳೆದುಕೊಂಡು ಹಾಸಿಗೆ ಹಿಡಿದಿದ್ದಾರೆ.


ಮರದಿಂದ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾದ ಅನಿಲ್ ಪೂಜಾರಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶಸ್ತ್ರ ಚಿಕಿತ್ಸೆ ಮಾಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಕಾಲಿನಲ್ಲಿ ಎದ್ದು ನಿಲ್ಲುವ, ನಡಿಯುವ ಶಕ್ತಿಯನ್ನು ಶಾಸ್ವತವಾಗಿ ಕಳೆದುಕೊಂಡಿದ್ದಾರೆ. ಎರಡೂ ಕಾಲು ಸ್ವಾಧೀನ ಕಳೆದುಕೊಂಡಿರುವ ಪರಿಣಾಮ ಮಲಗಿದ್ದಲ್ಲೇ ಇದ್ದಾರೆ. ವೀಲ್ ಚಯರ್ ನಲ್ಲಷ್ಟೇ ಹೋಗಲು ಶಕ್ತರಾಗಿದ್ದಾರೆ. ಬಡ ಕುಟುಂಬಕ್ಕೆ ಸೇರಿದ ಅನಿಲ್ ಪೂಜಾರಿ ಅವರು ಹೊಸ ಬದುಕು ಕಟ್ಟಿಕೊಳ್ಳಲು ಮಾನವೀಯ ಹೃದಯಗಳ ಸ್ಪಂದನದ ಅಗತ್ಯವಿದೆ. ಅನಿಲ್ ಅವರ ಕುಟುಂಬಕ್ಕೆ ನೆರವು ನೀಡಲು ಇಚ್ಚಿಸಿದವರು ಅವರ ಈ ಕೆಳಗಿನ ಬ್ಯಾಂಕ್ ಖಾತೆಗೆ ಹಣ ಜಮಾಯಿಸಬೇಕಾಗಿ ವಿನಂತಿ.
Anil poojary
Canara Bank
A/c No: 2409101009970
IFSC Code: CNRB0002409
Google pay
phone pay
7204775875

ಇತ್ತೀಚಿನ ಸುದ್ದಿ

ಜಾಹೀರಾತು