5:33 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಅಂಡರ್ ವಲ್ಡ್ ದಾವುದ್ ನ ಹೀರೋ ರೀತಿ ಚಿತ್ರಣ: ತಮಿಳುನಾಡಿನ ಬಸ್ ಚಿಕ್ಕಮಗಳೂರಿನಲ್ಲಿ ಲಾಕ್

26/03/2026, 22:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ತಮಿಳುನಾಡು ಮೂಲದ ಖಾಸಗಿ ಬಸ್ಸನ್ನು ಲಾಕ್ ಮಾಡಿದ್ದಾರೆ.
ಚಿಕ್ಕಮಗಳೂರು ನಗರದ ಎನ್.ಎಂ.ಸಿ. ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.
ಅಂಡರ್ ವಲ್ಡ್ ದಾವುದ್ ನನ್ನು ಹೀರೋ ರೀತಿ ಚಿತ್ರಣ ಮಾಡಿರುವುದರಿಂದ ಬಸ್ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.


ಬಸ್ಸನ್ನು ಪೊಲೀಸರು ಠಾಣೆಗೆ ಕೊಂಡೋಗಿದ್ದಾರೆ.
ಲೈವ್ ಬೈ ಎ ಗನ್, ಡೈ ಬೈ ಎ ಗನ್ ಎಂಬ ಸ್ಟಿಕರನ್ನು ಬಸ್ಸಿಗೆ ಹಾಕಲಾಗಿತ್ತು. ಬಸ್ ಮೇಲೆ ಕ್ರೈಮ್ ಲಾರ್ಡ್ ಕ್ರಾನಿಕಲ್ಸ್, ದಾವುದ್ ದಿ ರಿಯಲ್ ಡಾನ್ ಎಂಬ ಸ್ಟಿಕರ್ ಕೂಡ ಹಾಕಲಾಗಿದೆ. ಬಸ್ಸಿನ ಹಿಂದೆ ಡಿ ಗ್ಯಾಂಗ್ ಆಫ್ ಮುಂಬೈ ಎಂದು ಬರೆಸಿಕೊಂಡಿದ್ದಾರೆ. ಬಾಂಬೆ ಅಂಡರ್ ವಲ್ಡ್ ದಾವುದ್ ರಿಯಲ್ ಡಾನ್ ಎಂದು ಪೇಯಿಂಟ್ ಮಾಡಲಾಗಿದೆ. ಬಸ್ಸಿನ ಹಿಂದೆ-ಮುಂದೆ ಎಲ್ಲಾ ದಾವುದ್ ನನ್ನ ಹೀರೋನಂತೆ ಚಿತ್ರಣ ಮಾಡಲಾಗಿದೆ.
ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆ ಬಳಿ ಬಸ್ ನಿಲ್ಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು