3:17 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ: ರೈತರ ನೂರಾರು ಟ್ರಾನ್ಸಫಾರ್ಮಗಳು ಕೃಷ್ಣಾ ನದಿ ಪ್ರವಾಹದಲ್ಲಿ ಮುಳುಗಡೆ

26/07/2021, 19:12

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ನದಿಯಲ್ಲಿ ದಿನದಿಂದ ದಿನ ಪ್ರವಾಹ ಹೆಚ್ಚು ಆಗುತ್ತಿರುವುದರಿಂದ ಕೃಷ್ಣಾ ನದಿ ಪಕ್ಕದಲ್ಲಿರುವ ರೈತರ ನೂರಾರು ಟ್ರಾನ್ಸಫಾರ್ಮಗಳು ನೀರಿನಲ್ಲಿ ಮುಳುಗಿವೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಿಇದಕ್ಕೆ ಕಾರಣವಾಗಿದೆ.


ಸ್ಥಳೀಯ ಶಾಸಕರು ಜನರ ಕಷ್ಟಕ್ಕೆ ಸ್ಪಂದಿಸುವ ಬದಲು ಅವರು ರಾಜ್ಯ ಪ್ರವಾಸದಲ್ಲೇ ಬ್ಯುಸಿಯಾಗಿರುತ್ತಾರೆ. ತಾಲೂಕು ಆಡಳಿತವು ಕುಂಟು ನೆಪ ಹೇಳಿಕೊಂಡು ಜನಸಾಮಾನ್ಯರ ನಿರ್ಲಕ್ಷ ವಹಿಸುತ್ತಿದೆ. ಒಟ್ಟಿನಲ್ಲಿ ಜನಸಾಮಾನ್ಯರ ಕಷ್ಟವನ್ನು ಕೇಳುವವರೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು