1:19 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಹಿರ್ಗಾನ ನೆಲ್ಲಿಕಟ್ಟೆ ಬಳಿ ಟಾಟಾ ಏಸ್ ಮತ್ತು ಬೈಕ್ ಡಿಕ್ಕಿ:  ಇಬ್ಬರು ಸವಾರರಿಗೆ ಗಂಭೀರ ಗಾಯ

05/06/2022, 13:06

ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಹಿರ್ಗಾನ  ನೆಲ್ಲಿಕಟ್ಟೆ ಕೊತ್ತಲಿಗೆ ಎಂಬಲ್ಲಿ ರಸ್ತೆಯ ತಿರುವಿನಲ್ಲಿ  ಟಾಟಾ ಏಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ.

ಕಾರ್ಕಳದಿಂದ ಅಜೆಕಾರು ಕಡೆಗೆ ವೇಗವಾಗಿ ಬರುತ್ತಿದ್ದ ಬೈಕ್ , ನೆಲ್ಲಿಕಟ್ಟೆ ಕೊತ್ತಲಿಗೆ ಕಡೆಗೆ ಸಾಗುತ್ತಿದ್ದ ಟಾಟ ಏಸ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸವಾರರು ರಸ್ತೆ ಬದಿಯಲ್ಲಿ ಅಳವಡಿಸಿದ್ದ ಮೈಲಿಗಲ್ಲಿಗೆ ಬಡಿದಿದ್ದಾರೆ ಎನ್ನಲಾಗಿದೆ.  ಈ ತಿರುವಿನಲ್ಲಿ ಅನೇಕ ರಸ್ತೆಯ ಅಗಲಿಕರಣ ಗೊಳಿಸಿದ್ದರು ಮತ್ತೆ ಅಪಘಾತಗಳು ಸಂಭವಿಸುತ್ತಿದ್ದು ಸ್ಥಳಿಯರ ನಿದ್ದೆಗೆಡಿಸಿದೆ.   

ರಸ್ತೆಗೆ ಹಂಪ್ಸ್ ಅಳವಡಿಸಬೇಕೆಂದು ಸ್ಥಳಿಯರು ಅಗ್ರಹಿಸಿದ್ದಾರೆ.

ಇಬ್ಬರು ಸವಾರರು  ಅಜೆಕಾರಿನವರೆಂದು ತಿಳಿದು ಬಂದಿದ್ದು , ಟಾಟಾ ಏಸ್ ಸ್ಥಳೀಯರಿಗೆ ಸೇರಿದ್ದು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು