ಇತ್ತೀಚಿನ ಸುದ್ದಿ
ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ
17/01/2026, 16:27
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕೊಡಗು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಪ್ರಕರಣಗಳಲ್ಲಿ ಅಸ್ಸಾಂ ಕಾರ್ಮಿಕರ ಪಾತ್ರ ಹೆಚ್ಚು ಆಗುತಿರುವ ಹಿನ್ನಲೆಯಲ್ಲಿ ನಿಗಾ ವಹಿಸಲಾಗುವುದು ಎಂದು ನೂತನ ಎಸ್ಪಿ ಬಿಂದುಮಣಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಬಾಂಗ್ಲಾದೇಶ ದವರು ವಲಸಿಗರಾಗಿ ಬಂದು ನೆಲೆಸಿರುವ ಬಗ್ಗೆ ಅಧಿಕೃತ ಮಾಹಿತಿ ದೊರೆತಲ್ಲಿ ಕ್ರಮ ನಡೆಸಲಾಗುತ್ತದೆ.

ಈಗಾಗಲೇ ಕಾರ್ಮಿಕರ ಮೇಲೆ ನಿಗಾ ವಹಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.













