4:57 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ, ಪರ್ಯಾಯ ನಾಯಕ ಇಲ್ಲ ಎನ್ನುವುದನ್ನು ಒಪ್ಪೊಲ್ಲ: ಸಿಎಂ ಯಡಿಯೂರಪ್ಪ 

06/06/2021, 13:06

ಬೆಂಗಳೂರು(reporterkarnataka news): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ತನಗೆ ಪರ್ಯಾಯ ನಾಯಕನಿಲ್ಲ ಎಂಬ ವಿಷಯವನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ, ದೇಶದಲ್ಲಿ ಪರ್ಯಾಯ ನಾಯಕರು ಇದ್ದೇ ಇರುತ್ತಾರೆ. ಬಿಜೆಪಿ ಹೈಕಮಾಂಡ್ ಎಷ್ಟು ದಿನ ನನ್ನ ಮೇಲೆ ವಿಶ್ವಾಸ ಇಟ್ಟಿರುತ್ತದೆಯೇ ಅಲ್ಲಿಯವರೆಗೆ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ರಾಜೀನಾಮೆ ಕೇಳಿದರೆ ಅಧಿಕಾರದಿಂದ ಕೆಳಗಿಳಿಯುತ್ತೇನೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಹೇಳಿದರು.

ಯಡಿಯೂರಪ್ಪ ಅಧಿಕಾರಕ್ಕೆ ಏರಿದಾಗಿನಿಂದ ಅವರನ್ನು ಕೆಳಗಿಳಿಸುವ ಪ್ರಯತ್ನ ಪಕ್ಷದೊಳಗೆ ನಡೆಯುತ್ತಿದೆ. ಅದು ಈಗ ಕೂಡ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು