10:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹೀಗೊಂದು ರಾಕ್ಷಸೀಯ ಕೃತ್ಯ: ವಿಟ್ಲ ಸಮೀಪ ಮೇಯಲು ಬಿಟ್ಟಿದ್ದ ದನದ ಕಾಲಿಗೆ ಆಯುಧದಿಂದ ಕಡಿದ ದುಷ್ಕರ್ಮಿಗಳು

29/01/2022, 12:00

ವಿಟ್ಲ(reporterkarnataka.com): ಮೇಯಲು ಬಿಟ್ಟಿದ್ದ ದನದ ಕಾಲಿಗೆ ಹರಿತವಾದ ಆಯುಧದಿಂದ ಗಾಯಗೊಳಿಸಿರುವ ಘಟನೆ ಗಡಿ ಪ್ರದೇಶದ ಅಡ್ಯನಡ್ಕದಲ್ಲಿ ನಡೆದಿದೆ.

ಕೆದುಮೂಲೆ ನಿವಾಸಿಯೊಬ್ಬರ ಸಾಕು ದನದವನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಈ ಮಧ್ಯೆ ದನದ ಕಾಲನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ದುಷ್ಕರ್ಮಿಗಳು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸಿ ಕೃತ್ಯ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಸದ್ಯ ದನಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು