10:10 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ: ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಪೊಲೀಸ್ ಬಂದೋಬಸ್ತ್

13/10/2022, 23:09

ಉಡುಪಿ(reporterkarnataka.com);
ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಹಲವು ಕಾಲೇಜುಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ವಿವಾದದ ಕೇಂದ್ರಬಿಂದು ಆಗಿರುವ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಉಡುಪಿ ಅಜ್ಜರಕಾಡು ಮಹಿಳಾ ಪದವಿ ಕಾಲೇಜು, ಉಡುಪಿ ಎಂಜಿಎಂ ಕಾಲೇಜು ಹಾಗೂ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಹಲವು ಕಾಲೇಜುಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೇಂದ್ರ ಹಾಕೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು. ಹಿಜಾಬ್ ವಿಚಾರದಲ್ಲಿ ವಿವಾದ ಉಂಟಾದ ಕೆಲವು ಸೂಕ್ಷ್ಮ ಪ್ರದೇಶಗಳ ಕಾಲೇಜುಗಳಿಗೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ. ಹಾಕೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು