2:11 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ: ಫೆ. 16ರ ವರೆಗೆ ವಿವಿ,ಪದವಿ ಕಾಲೇಜುಗಳಿಗೆ ರಜೆ ಘೋಷಣೆ; ಮತ್ತೆ ಆನ್ ಲೈನ್ ತರಗತಿ

12/02/2022, 08:29

ಬೆಂಗಳೂರು(reporterkarnataka.com);

ಹಿಜಾಬ್ ವಿವಾದ ಹಿನ್ನೆಲೆ ಈಗಾಗಲೇ ರಜೆ ಘೋಷಿಸಿರುವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ಫೆ. 16 ರ ವರೆಗೆ ರಜೆಯನ್ನು ವಿಸ್ತರಣೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಈ ಕುರಿತು ಆದೇಶ ಹೊರಡಿರುವ ಇಲಾಖೆ, ಸಕಾರಿ- ಅನುದಾನಿತ-ಖಾಸಗಿ ಪದವಿ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಿದೆ. ಆದರೆ ನಿಗದಿಯಾಗಿರುವ ಪರೀಕ್ಷೆಗಳು ನಡೆಯಲಿದೆ ಎಂದು ತಿಳಿಸಿದೆ. ಮತ್ತು ಎಲ್ಲಾ ತರಗತಿಗಳು ಆನ್ ಲೈನ್ ಮೂಲಕ ನಡೆಸಲು ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು