9:37 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ ಹಿಂದೆ ಕಾಂಗ್ರೆಸ್ ಕೈವಾಡ; ರಾಜ್ಯ ಸರಕಾರ ಯಾರ ಪರವೂ ಇಲ್ಲ: ಸಚಿವ ಆರ್. ಅಶೋಕ್

09/02/2022, 22:07

ಬೆಂಗಳೂರು(reporterkarnataka.com): ರಾಜ್ಯ ಸರಕಾರ ಹಿಜಾಬ್ ಅಥವಾ ಕೇಸರಿ ಯಾವುದರ ಪರವಾಗಿಯೂ ಇಲ್ಲ. ಹಿಜಾಬ್ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ವಿದ್ಯಾರ್ಥಿಗಳು ರಸ್ತೆಗಳಲ್ಲಿ ತಮಗೆ ಬೇಕಾದ್ದನ್ನು ಧರಿಸಬಹುದು. ಆದರೆ ಶಾಲೆಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳನ್ನು ಮುಚ್ಚಿದ್ದೇವೆ. ಇದರ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು