3:56 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಹಿಂಬದಿಯಿಂದ ಬಂದು ಕಾರು ಡಿಕ್ಕಿ: ಸ್ಕೂಟಿ ಪುಡಿಪುಡಿ; ಪವಾಡಸದೃಶ್ಯ ಸಾವಿನ ಕುಣಿಕೆಯಿಂದ ಸವಾರ ಪಾರು

13/12/2023, 10:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@ gmail.com

ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಪುಡಿ ಪುಡಿಯಾಗಿದ್ದು, ಪವಾಡಸದೃಶ ಸ್ಕೂಟಿ ಸವಾರ ಬದುಕುಳಿದ ಘಟನೆಗೆ ಕಾಫಿನಾಡು ಚಿಕ್ಕಮಗಳೂರು ಸಾಕ್ಷಿಯಾಯಿತು.
ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ಘಟನೆ ನಡೆದಿದೆ. ಡೆಡ್ಲಿ ಆಕ್ಸಿಡೆಂಟ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ವೈರಲ್ ಆಗುತ್ತಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಪುಡಿ ಪುಡಿಯಾಗಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ಹಾರಿಬಿದ್ದ ಸವಾರ ಸಾವಿನ ಕುಣಿಕೆಯಿಂದ ಜಸ್ಟ್ ಮಿಸ್ಸಾಗಿರುವುದು ಸಮಾಧಾನದ ವಿಷಯವಾಗಿದೆ.


ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ.
2 ದಿನದ ಹಿಂದೆ ನಡೆದ ಆಕ್ಸಿಡೆಂಟ್ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಚಿಕ್ಕಮಗಳೂರು ನಗರ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು