10:48 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಹಿರೇಬೆಟ್ಟು ದೈವಸ್ಥಾನದ ಬಾಗಿಲು ಮುರಿದು ಬೆಲೆಬಾಳುವ ದೈವದ ಸೊತ್ತು ಕಳವು; ದೂರು ದಾಖಲು

09/05/2022, 08:25

ಉಡುಪಿ(reporterkarnataka.com):
ದೈವಸ್ಥಾನದ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿ ತಾಲೂಕಿನ ಹಿರೇಬೆಟ್ಟು ಗ್ರಾಮದ ಬಾಳ್ಕಟ್ಟು ಬೀಡು ಎಂಬಲ್ಲಿ ಮೇ.6ರಂದು ಬೆಳಕಿಗೆ ಬಂದಿದೆ.

ಬ್ರಹ್ಮಗಿರಿಯ ಪೃಥ್ವಿರಾಜ ಬಿ ಶೆಟ್ಟಿ ಎಂಬವರ ಕುಟುಂಬದ ಬಾಳ್ಕಟ್ಟು ಬೀಡು ಮನೆಯ ಆವರಣದಲ್ಲಿರುವ  ದೈವದ ಮನೆಯಲ್ಲಿ ಕಳ್ಳತನ ನಡೆದಿದೆ. ಯಾರೋ ಕಳ್ಳರು ದೈವದ ಮನೆಯ ಚಿಲಕ‌ ಮುರಿದು ಒಳ ಪ್ರವೇಶಿಸಿ 51 ಸಾವಿರ ರೂ. ಮೌಲ್ಯದ ದೈವದ ಪಂಚ ಲೋಹದ ಹಾಗೂ ಹಿತ್ತಾಳೆಯ ಸೊತ್ತುಗಳನ್ನು ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು