8:06 AM Saturday5 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಮಾಜಿ ಮಾಧ್ಯಮ ಸಲಹೆಗಾರ ಮಹಾದೇವ್ ಪ್ರಕಾಶ್ ಕೊರೊನಾಗೆ ಬಲಿ

14/05/2021, 18:55

ಬೆಂಗಳೂರು(reporterkarnataka news):

ಕೊರೊನಾದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಮತ್ತು ಮುಖ್ಯಮಂತ್ರಿಯವರ ಮಾಜಿ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್(65) ಕೊರೊನಾದಿಂದ ನಿಧನರಾಗಿದ್ದಾರೆ.

ಮಹಾದೇವ ಪ್ರಕಾಶ್‌ ಅವರು ಕೊರೊನಾ ಪಾಸಿಟಿವ್ ಆದ ಕಾರಣಕ್ಕೆ ಕಳೆದ 10 ದಿನದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚೇತರಿಸಿಕೊಳ್ಳದ ಅವರು ಕೊನೆಯುಸಿರೆಳೆದಿದ್ದಾರೆ. 

ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು