10:58 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಪಾರ್ಥಿವ ಶರೀರ ಸಾರ್ವಜನಿಕ ದರ್ಶನ: ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ

01/03/2024, 23:02

ಮಂಗಳೂರು(reporterkarnataka.com): ಅಗಲಿದ ಹಿರಿಯ ಪತ್ರಕರ್ತ, ಸುದ್ದಿಲೋಕದ ಮೇರು ಪರ್ವತ ಮನೋಹರ್ ಪ್ರಸಾದ್ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ನಗರದ ಲೇಡಿಹಿಲ್ ಬಳಿಯ ಪ್ರೆಸ್ ಕ್ಲಬ್ ನಲ್ಲಿ ವ್ಯವಸ್ಥೆ ಮಾಡಲಾಯಿತು.


ಅವರಿಗೆ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ಜನಾರ್ದನ ಪೂಜಾರಿ,ಸಂಸದ ನಳಿನ್ ಕುಮಾರ್ ಕಟೀಲ್ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಮಾಜಿ ಮೇಯರ್ ಶಶಿಧರ ಹೆಗ್ಡೆ, ಮಂಗಳೂರು ಮಹಾನಗಪಾಲಿಕೆ ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಕಾರ್ಪೋರೇಟರ್ ನವೀನ್ ಡಿಸೋಜ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಂತಾದವರು ಅಂತಿಮ ನಮನ ಸಲ್ಲಿಸಿದರು. ನಂತರ ಕದ್ರಿಯ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು