7:49 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹಿರಿಯ ಪತ್ರಕರ್ತ ತಾರಾನಾಥ್ ಕಾಪಿಕಾಡ್ ಗೆ ಸುವರ್ಣ ಕರ್ನಾಟಕ ಮೀಡಿಯಾ ಪುರಸ್ಕಾರ

12/12/2022, 23:06

ಮಂಗಳೂರು(reporterkarnataka.com): ಮಂಗಳೂರಿನ ವೀ ಫೋರ್ ಟಿವಿ ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ’ ಸ್ವೀಕರಿಸಿದರು.

ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ರಾಜ್ಯದಾದ್ಯಂತ 20 ಮಂದಿ ಪತ್ರಕರ್ತರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಿತ್ತು. ಬೆಂಗಳೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.

ಹಿರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಪ್ರಶಸ್ತಿ ಪ್ರದಾನ ಮಾಡಿದರು. ವಿಜಯ ಕರ್ನಾಟಕ ಆನ್ ಲೈನ್ ಸಂಪಾದಕ ಪ್ರಸಾದ್ ನಾಯಕ್ , ಡಿ.ಎಕ್ಸ್ ಮ್ಯಾಕ್ಸ್ ಮುಖ್ಯಸ್ಥ ಎಸ್.ಪಿ.ದಯಾನಂದ್ , ಹಿರಿಯ ಪತ್ರಕರ್ತರಾದ ವಿ.ನಂಜುಡಪ್ಪ, ಸದಾನಂದ ಸ್ವಾಮಿ ಪ್ರಶಸ್ತಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಟಿ.ವಿ.ನೈನ್ , ಜನಶ್ರೀ ಟಿ.ವಿ ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ , ಜನವಾಹಿನಿ ಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು