6:38 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಹಿರಿಯಡ್ಕ: ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿ ನೇಣಿಗೆ ಶರಣು

04/02/2022, 20:45

ಹೆಬ್ರಿ(reporterkarnataka.com): ಹಿರಿಯಡಕ ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಸಮೀಪದ ಮಾಣಾಯಿ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮೃತರನ್ನು ಮಾಣಾಯಿ ನಿವಾಸಿ 57 ವರ್ಷದ ರಘುರಾಮ ಎಂದು ಗುರುತಿಸಲಾಗಿದೆ. ಅವರು 

ಹಿರಿಯಡಕ ಸರಕಾರಿ ವಸತಿ ನಿಲಯದ ಅಡುಗೆ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಗುರುವಾರ ರಾತ್ರಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು