4:39 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹಿರಿಯೂರು: ಭಗವತಿ ಅಮ್ಮ ದೇವತೆಯ ಕುಂಬಾಭಿಷೇಕ ಮಹೋತ್ಸವ; ಮಾಜಿ ಸಚಿವ ಡಿ. ಸುಧಾಕರ್ ಭಾಗಿ

24/11/2021, 15:17

ಗೋಪಾಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗಾ

info.reporterkarnataka@gmail.com

ಹಿರಿಯೂರು ತಾಲ್ಲೂಕಿನಲ್ಲಿ ಸಮೃದ್ಧ ಮಳೆಯಾಗಿ, ಎಲ್ಲ ಕೆರೆ, ಚೆಕ್ ಡ್ಯಾಂಗಳು ತುಂಬಿಕೊಂಡಿದ್ದು, ಮುಂದಿನ ದಿನಗಳಲ್ಲಿ ರೈತರ ಭವಿಷ್ಯ ಉಜ್ವಲವಾಗಲಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದರು.

ನಗರದ ಶ್ರೀ ಭಗವತಿ ಅಮ್ಮ (ಪೌದಿಯಮ್ಮ) ದೇವತೆಯ ಕುಂಬಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಉಪಾಧ್ಯಕ್ಷ ಬಿ.ಎಲ್.ಪ್ರಕಾಶ್, ನಗರಸಭಾ ಸದಸ್ಯರಾದ ಸುರೇಖಾಮಣಿ , ಮಮತಾ, ಅಜಯ್ ಕುಮಾರ್, ಈರಲಿಂಗೇಗೌಡ , ಮಾಜಿ ಅಧ್ಯಕ್ಷ ಎ.ಮಂಜುನಾಥ್, ಆರ್ಮುಗಮ್, ಆರ್.ನಾಗೇಂದ್ರನಾಯ್ಕ, ಅಮೃತೇಶ್ವರ ಸ್ವಾಮಿ, ಜಿ.ಎಲ್.ಮೂರ್ತಿ, ಅಶೋಕ್, ಕಲ್ಲಹಟ್ಟಿ ಹರೀಶ್, ಬಾನುಪ್ರಕಾಶ್, ದಿಂಡಾವರ ಶ್ರೀನಿವಾಸ್, ತಿಪ್ಪೇಸ್ವಾಮಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಕಲ ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು