ಇತ್ತೀಚಿನ ಸುದ್ದಿ
ದ.ಕ. ಜಿಲ್ಲೆ: ಮೇ 27, 28ರಂದು ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ
26/05/2025, 20:39

ಮಂಗಳೂರು:(reporterkarnataka.com):ಕಳೆದ ನಾಲ್ಕು ದಿನಗಳಿಂದ ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು,ಮುಂದಿನ ಎರಡು ದಿನಗಳು ಮತ್ತಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಮಾನ ಇಲಾಖೆ ರೆಡ್ ಅಲಾರ್ಟ್ ಘೋಷಿಸಿದ್ದು,ಮುಂಜಾಗ್ರತಾ ಕ್ರಮವಾಗಿ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.