5:15 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮೈಸೂರು ಚಾಮುಂಡಿ ಬೆಟ್ಟದಲ್ಲಿ ಭೀಕರ ಕೊಲೆ : ಕುಡಿತದ ಚಟದಿಂದ ಬೇಸತ್ತು ಮಗನನ್ನೆ ಕೊಂದ ತಾಯಿ!

26/04/2026, 09:52

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail com

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಗನ ಕುಡಿತದ ಚಟದಿಂದ ಬೇಸತ್ತ ತಾಯಿಯೊಬ್ಬಳು ಹೆತ್ತ ಮಗನ್ನೇ ಕೊಲೆ ಮಾಡಿರುವ ಘಟನೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.ಎನ್ ಆರ್ ಮೊಹಲ್ಲಾ ನಿವಾಸಿ ರಮೇಶ್ (43) ಕೊಲೆಯಾದ ವ್ಯಕ್ತಿ.ಮಗ ರಮೇಶ್ ನನ್ನು ತಾಯಿ ಮಂಜುಳಾ ಭೀಕರವಾಗಿ ಕೊಲೆ ಮಾಡಿದ್ದು, ಪೊಲೀಸರು ಮಂಜುಳಾಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಮಂಜುಳಾ ಮನೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಮಗ ರಮೇಶ್ ದಿನಾಲು ತಾನು ಕುಡಿಯುವುದಕ್ಕೆ ಹಣ ಕೊಡು ಎಂದು ಪೀಡಿಸುತ್ತಿದ್ದ. ಹೀಗಾಗಿ ಆತನ ಹಿಂಸೆ ತಾಳಲಾರದೆ ಚಾಮುಂಡಿ ಬೆಟ್ಟಕ್ಕೆ ಕರೆದೋಯ್ದು ಕೊಲೆ ಮಾಡಿದ್ದಾರೆ. ಕಲ್ಲಿನಿಂದ ಹೊಡೆದು ಮಗನನ್ನು ತಾಯಿ ಕೊಲೆ ಮಾಡಿದ್ದಾರೆ ಎನ್ ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು