11:00 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ: ಬೆಳಗಾವಿ ಶಾಸಕ ಅಭಯ ಪಾಟೀಲ್ ಪಾರು; ಇಬ್ಬರು ಗಂಭೀರ

24/08/2026, 15:28

ನವದೆಹಲಿ(reporterkarnataka.com): ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಶಾಸಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಬೆಳಗಾವಿ ಶಾಸಕ ಅಭಯ ಪಾಟೀಲ್ ಗೆ ಚಿಕ್ಕ ಪುಟ್ಟ ಗಾಯಗಳಾಗಿದೆ. ನಿನ್ನೆ ರಾತ್ರಿ ದೆಹಲಿಯ Pwd ಕಚೇರಿ ಬಳಿ ಕಾರು ಇನ್ನೊವಾ ಮಧ್ಯೆ ಡಿಕ್ಕಿಯಾಗಿದೆ.ಇನ್ನೊವಾದಲ್ಲಿದ್ದ ಬೆಳಗಾವಿ ದಕ್ಷಿಣ ಮತಕ್ಷೇತ್ರ ಬಿಜೆಪಿ ಶಾಸಕ ಅಭಯ ಪಾಟೀಲ್, ಕಿರಾರಿ ಮತಕ್ಷೇತ್ರ ಬಿಜೆಪಿ ಶಾಸಕ ಅನಿಲ್ ಝಾಗೆ ಗಾಯವಾಗಿದೆ. ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಇನ್ನೊವಾಗೆ ಕಾರು ಗುದ್ದಿದೆ. ಕಾರಿನಲ್ಲಿದ್ದ ಆಶುತೋಷ್ ಪಾಂಡೆ, ಪತ್ನಿ ಮತ್ತಿಬ್ಬರು ಮಕ್ಕಳಿಗೂ ಗಂಭೀರ ಗಾಯಗಳಾಗಿದೆ. ಲಕ್ಷ್ಮಿ ನಗರದಿಂದ ಐಟಿಒ ಕಡೆ ದಂಪತಿ ಕಾರು ಹೋಗುತ್ತಿತ್ತು. ಐಟಿಒದಿಂದ ಲಕ್ಷ್ಮಿ ನಗರದ ಕಡೆ ಶಾಸಕರಿದ್ದ ಇನ್ನೂವಾ ಬರುತ್ತಿತ್ತು. ತಕ್ಷಣವೇ ಎಲ್ಲರನ್ನೂ LNJP ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗಿದೆ.

ದೆಹಲಿಯ ಐ.ಪಿ.ಎಸ್ಟೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು