7:27 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮೆಲ್ಕಾರ್ ಸಮೀಪ ಭೀಕರ ರಸ್ತೆ ಅಪಘಾತ: ಕಾರು- ಬೈಕ್ ಡಿಕ್ಕಿ; ಸವಾರ ಪುತ್ತೂರು ನಿವಾಸಿ ಮೃತ್ಯು

05/07/2026, 21:33

ಬಂಟ್ವಾಳ( reporterkarnataka.com): ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಮತ್ತು ಮೆಲ್ಕಾರ್ ಮಧ್ಯೆ ನರಹರಿ ಪರ್ವತದ ಕೆಳಗಡೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆ ಸಾಗಿಸಿದ ಬಳಿಕ ಮೃತ ಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.


ಮೃತರು 34 ವರ್ಷದ ಪುತ್ತೂರು ಕೊಡಿಪ್ಪಾಡಿ ನಿವಾಸಿ ಎನ್ನಲಾಗಿದ್ದು ಬೈಕ್ ಮುಂಭಾಗ ಪುಡಿಪುಡಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಬೈಕನ್ನು 50 ಮೀಟರ್‌ ದೂರಕ್ಕೆ ತಳ್ಳಿದ್ದು ಕಾರಿನ ಬಾನೆಟ್ ಇಂಜಿನ್ ಸಹಿತ ಪುಡಿಯಾಗಿದೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳು ಆಗಮಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು