ಇತ್ತೀಚಿನ ಸುದ್ದಿ
ಹೃದಯಾಘಾತ : ಸಚಿವ ಉಮೇಶ್ ಕತ್ತಿ ನಿಧನ
07/09/2022, 00:34
ಬೆಂಗಳೂರು (Reporter Karnataka )
ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹೃದಯಾಘಾತ ಸಂಭವಿಸಿ ಸಚಿವರನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ.














