6:51 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹೃದಯಾಘಾತಕ್ಕೆ ಕೆಎಸ್ಸಾರ್ಟಿಸಿ ಬಸ್ ಚಾಲಕ ಬಲಿ: ಡ್ರೈವಿಂಗ್ ಮಾಡುತ್ತಿರುವಾಗಲೇ ಎದುರಾದ ಜವರಾಯ

03/12/2023, 16:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹೃದಯಾಘಾತದಿಂದ ಕರ್ತವ್ಯನಿರತ ಕೆಎಸ್ಸಾರ್ಟಿಸಿ ಬಸ್ ಚಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಚಾಲಕನನ್ನು ರವಿ ಲಮಾಣಿ (46) ಎಂದು ಗುರುತಿಸಲಾಗಿದೆ.
ಮೂಡಿಗೆರೆ-ಗುತ್ತಿಹಳ್ಳಿ – ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ಮಧ್ಯೆ ಚಾಲಕನಿಗೆ ಹೃದಯಾಘಾತವಾಗಿದೆ.
ಬಸ್ ಚಾಲನೆ ಮಾಡಿವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ.ತೀವ್ರ ಎದೆ ನೋವಿನಿಂದ ರಸ್ತೆ ಮಧ್ಯೆ ಚಾಲಕ ಬಸ್ ನಿಲ್ಲಿಸಿದ್ದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಚಾಲಕ ರವಿ ಲಮಾಣಿ ಸಾವನ್ನಪ್ಪಿದ್ದಾರೆ.
ರವಿ ಲಮಾಣಿ ಅವರು ಕೊಪ್ಪಳದ ಕೂಕ್ನೂರ್ ಗ್ರಾಮದ ನಿವಾಸಿಯಾಗಿದ್ದಾರೆ.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು