3:05 AM Wednesday7 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಹುಬ್ಬಳ್ಳಿ ಗಲಭೆಕೋರರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆಯಡಿ ಬಂಧಿಸಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

17/04/2022, 20:50

ಹೊಸಪೇಟೆ(reporterkarnataka.com) : ಹುಬ್ಬಳ್ಳಿ ಗಲಭೆಕೋರರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆಯಡಿ ಬಂಧಿಸಬೇಕೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಮುಸ್ಲಿಂ ಗೂಂಡಾಗಳು ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ, ಆಸ್ಪತ್ರೆ ಹಾಗೂ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆಪಾದಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಕ್ಷಣವೇ ಗಲಭೆ ಮಾಡಿದವರನ್ನು ಗೂಂಡಾ ಕಾಯ್ದೆ, ಭಯೋತ್ಪಾದಕ ಕಾಯ್ದೆ ಅಡಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಯಾರೋ ಒಬ್ಬ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಚಿಕ್ಕ ಘಟನೆ ವಿಚಾರವಾಗಿ ಸಂಬಂಧಿಸಿದವರನ್ನು ಬಂಧಿಸಿ ಶಿಕ್ಷೆ ಕೊಡಬೇಕೆಂದು ಹೇಳಬೇಕಿತ್ತು. ಅದರೆ ಸರ್ಕಾರದ ವ್ಯವಸ್ಥೆಗೆ ಸವಾಲೊಡ್ಡುವ ಶಕ್ತಿಯನ್ನು ಸಹಿಸಿಕೊಳ್ಳಬಾರದು. ಸರ್ಕಾರ ಬಿಗಿ ಕ್ರಮ ಕೈಗೊಂಡು ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು