3:46 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹುಬ್ಬಳ್ಳಿ: ವಿವಾದಾತ್ಮಕ ಸ್ಟೇಟಸ್ ಪ್ರಕರಣ; ಆರೋಪಿಗೆ ಏ.30ರ ತನಕ ನ್ಯಾಯಾಂಗ ಬಂಧನ

18/04/2022, 17:19

ಹುಬ್ಬಳ್ಳಿ (reporterkarnataka.com):  ವಿವಾದಾತ್ಮಕ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಯನ್ನು ನಾಲ್ಕನೆಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವ ವಿವಾದಾತ್ಮಕ ಅನಿಮೆಟೆಡ್ ವಿಡಿಯೋವೊಂದನ್ನು ವಾಟ್ಸ್‌ಆ್ಯಪ್‌ ಸ್ಟೇಟಸ್‌ ಹಾಕಿಕೊಂಡು ಗಲಭೆಗೆ ಕಾರಣನಾಗಿದ್ದ ಎಂಬ ಆರೋಪ ಹಿನ್ನೆಲೆಯಲ್ಲಿ ಆರೋಪಿ ಅಭಿಷೇಕ ಹಿರೇಮಠ ಎಂಬಾತನನ್ನು ಬಂಧಿಸಲಾಗಿತ್ತು.

ಅಭಿಷೇಕ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ನಾಳೆ ಸರ್ಕಾರಿ ವಕೀಲರಿಂದ ತಕರಾರು ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿದು ಬಂದಿದೆ. ಅಭಿಷೇಕ ಹಿರೇಮಠ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು