1:29 PM Thursday11 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ…

ಇತ್ತೀಚಿನ ಸುದ್ದಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ “ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ಗೆ ಭಾರೀ ಸ್ಪಂದನೆ: ಚಿನ್ನ ಖರೀದಿಗೆ ಮುಗಿಬಿದ್ದ ಗ್ರಾಹಕರು

18/10/2025, 20:26

ಸುಳ್ಯ(reporterkarnataka.com): ಸುಳ್ಯದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಅ. 15ರಿಂದ ಅ.25 ರವರೆಗೆ ಪ್ರತೀ ಆಭರಣಗಳಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವರ್ಣಂ ದೀಪಂ ದೀಪಾವಳಿ ವಿಶೇಷ ಆಫರ್ ನೀಡಲಾಗಿದ್ದು ಚಿನ್ನ ಖರೀದಿಯಲ್ಲಿ ಗ್ರಾಹಕರು ಉತ್ತಮ ಸ್ಪಂದನೆ ನೀಡಿದ್ದಾರೆ.
ಸ್ವರ್ಣಂ ಜ್ಯುವೆಲ್ಸ್ ನ ಪ್ರತೀ ಆಯೋಜನೆಗೂ ಗ್ರಾಹಕರ ಉತ್ತಮ ಸ್ಪಂದನೆ ಲಭಿಸುತ್ತಿದ್ದು, ದೀಪಾವಳಿ ಹಬ್ಬದ ಪ್ರಯುಕ್ತ, ಪ್ರತೀ ಚಿನ್ನದ ಆಭರಣಗಳಿಗೆ ಒಂದು ಪವನ್ ಗೆ ರೂ. 3000 ರಿಯಾಯಿತಿ ನೀಡಲಾಗುತ್ತಿದೆ. ಹಾಗೂ ಗ್ರಾಹಕರು ಆಯ್ಕೆಯ, ಮನಕ್ಕೊಪ್ಪುವ ಡೈಮೆಂಡ್ ಆಭರಣಗಳು ಕೂಡಾ ಲಭ್ಯವಿದೆ.

ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಹಾಗೂ ಈ ಬೆಳಕಿನ ಹಬ್ಬ ದೀಪಾವಳಿಯನ್ನು ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಸಂಭ್ರಮಿಸಿ ಎಂದು ಸಂಸ್ಥೆ ಪಾಲುದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಾಗೂ ಪ್ರತೀ ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೆ ತೆರೆದಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು