5:45 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ: 1 ಸಾವಿರ ಅಡಿ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ

16/05/2025, 22:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆಪರೇಷನ್ ಸಿಂಧೂರ ಹಾಗೂ ಭಾರತೀಯ ಸೈನಿಕರನ್ನು ಬೆಂಬಲಿಸಿ ಬೃಹತ್ ತಿರಂಗಾ ಯಾತ್ರೆ ಚಿಕ್ಕಮಗಳೂರು ನಗರದಲ್ಲಿ ಶುಕ್ರವಾರ ನಡೆಯಿತು.


1000 ಅಡಿ ಉದ್ದದ ತಿರಂಗಾ ಬಾವುಟ ಹಿಡಿದು ಬೃಹತ್ ಮೆರವಣಿಗೆ ನಡೆಸಲಾಯಿತು.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ನೇತೃತ್ವದಲ್ಲಿ
ಚಿಕ್ಕಮಗಳೂರಿನ ಓಂಕಾರೇಶ್ವರ ದೇಗುಲದಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಸಾಗಿತು. ತಿರಂಗಾ ಯಾತ್ರೆಯಲ್ಲಿ 2000ಕ್ಕೂ ಹೆಚ್ಚು ಜನಸಾಮಾನ್ಯರು ಭಾಗವಹಿಸಿದ್ದರು. ಮಾಜಿ ಸೈನಿಕರೂ ಪಾಲ್ಗೊಂಡಿದ್ದರು.
ರಾಷ್ಟ್ರಭಕ್ತಿ ಗೀತೆಗಳ ಮೂಲಕ ಬೃಹತ್ ಮೆರವಣಿಗೆ ಸಾಗಿತು.
ನಗರದ ಆಜಾದ್ ಪಾರ್ಕ್ ನಲ್ಲಿ ಮೆರವಣಿಗೆ ಸಮಾಪನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು