8:11 PM Monday7 - July 2025
ಬ್ರೇಕಿಂಗ್ ನ್ಯೂಸ್
Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು

ಇತ್ತೀಚಿನ ಸುದ್ದಿ

ಹುಳಗಳಿದ್ದ ಅಕ್ಕಿಯಿಂದಲೇ ಬಿಸಿಯೂಟ ತಯಾರಿ: ವಡೇರಹಳ್ಳಿ ಸರಕಾರಿ ಪ್ರಾಥಮಿಕ ಶಾಲೆ ವಿರುದ್ಧ ಗ್ರಾಮಸ್ಥರ ಆಕ್ರೋಶ

01/03/2024, 18:30

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ವಡೇರಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹುಳುಗಳು ಇದ್ದ ಅಕ್ಕಿಯನ್ನೇ ಉಪಯೋಗಿಸಿ ಬಿಸಿಯೂಟ ತಯಾರಿಸಿ ಕೊಡುತ್ತಿದ್ದಾರೆ ಎಂದು ಆರೋಪಿಸಿ ಶಾಲೆಗೆ ಗ್ರಾಮಸ್ಥರು ಮುತ್ತಿಗೆ ಹಾಕಿದ್ದು, ಮಕ್ಕಳು ಮನೆಯಿಂದಲೇ ಊಟ ತರಲಾರಂಭಿದ್ದಾರೆ.


ಬಿಸಿ ಊಟದ ಅಕ್ಕಿಯಲ್ಲಿ ಹುಳಗಳು ಇದ್ದರೂ ಸಹ ಅದರಿಂದಲೇ ಊಟ ತಯಾರಿಸಿ ಕೊಡುತ್ತಿದ್ದಾರೆ. ಇದೀಗ ಮಕ್ಕಳು ಶಾಲೆಯ ಬಿಸಿಯೂಟ ಸ್ವೀಕರಿಸದೆ ಮನೆಯಿಂದಲೇ ಊಟ ತೆಗೆದುಕೊಂಡು ಬರುತ್ತಿದ್ದಾರೆ. ಗ್ರಾಮಸ್ಥರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆ ಶೌಚಾಲಯ ಸಹ ಸರಿಯಾದ ರೀತಿ ಸ್ವಚ್ಛ ಮಾಡದಿರುವುದರಿಂದ ಮಕ್ಕಳು ಹೊರಗಡೆ ಹೋಗುತ್ತಿದ್ದಾರೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು