12:11 AM Thursday16 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಹುಷಾರ್; ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆ ಸಾಧ್ಯತೆ: ಐಎಂಡಿ ಎಚ್ಚರಿಕೆ

24/04/2024, 08:12

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮತ್ತೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಏಪ್ರಿಲ್ 23 ರಿಂದ 26 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣದ ಪರಿಸ್ಥಿತಿಗಳು ಇರುತ್ತವೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು