3:48 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಇಬ್ಬರು ಅಪ್ರಾಪ್ತ ಪುತ್ರಿಯರಿಗೆ ನೇಣು ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ: ಒಬ್ಬಳು ಮಗಳು ಪಾರು

01/03/2023, 21:06

ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಗುತ್ತು ಬಳಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಕುಣಿಕೆ ಹಾಕಿ ತಾನು ಕೂಡ ನೇಣು ಹಾಕಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಇದರಲ್ಲಿ ತಾಯಿ ಮತ್ತು ಒಬ್ಬಳು ಮಗಳು ಸಾವನ್ನಪ್ಪಿದ್ದಾರೆ.

ಕೊಡಿಯಾಲಗುತ್ತು ನಿವಾಸಿ ವಿಜಯಾ(34) ಎಂಬವರು ಈ ಕೃತ್ಯ ಎಸಗಿದ್ದಾರೆ. ವಿಜಯಾ ಅವರು ತನ್ನ ಇಬ್ಬರು ಪುತ್ರಿಯರಾದ ಸುಮುಖ(4) ಹಾಗೂ ಯಜ್ಞಾ(13)ಎಂಬ ಇಬ್ಬರು ಪುತ್ರಿಯರಿಗೆ ಕುಣಿಕೆ ಹಾಕಿ ತಾನೂ ಕೂಡ ನೇಣು ಬಿಗಿದು ಕೊಂಡಿದ್ದಾರೆ. ಇದರಲ್ಲಿ ಯಜ್ಞಾ ಎಂಬ ಬಾಲಕಿ ಅದೃಷ್ಡವಶಾತ್ ಪಾರಾಗಿದ್ದು, ತಾಯಿ ವಿಜಯಾ ಹಾಗೂ ಸುಮುಖ ಎಂಬ ಪುತ್ರಿ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು