3:15 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆ:  ವಿಶ್ವದಲ್ಲೇ ಆಸ್ಟ್ರೇಲಿಯಾ ನಂ1, ಭಾರತ 3ನೇ ಸ್ಥಾನಕ್ಕೆ ಕುಸಿತ

20/01/2022, 23:33

ಹೊಸದಿಲ್ಲಿ(reporterkarnataka.com): ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ.

ಆಶಸ್‌ನ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ4-0 ಅಂತರದ ಗೆಲುವು ಸಾಧಿಸಿದ ಆಸ್ಟ್ರೇಲಿಯಾ ಇದೀಗ ವಿಶ್ವದ ನಂಬರ್ ಒನ್ ಟೆಸ್ಟ್ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿದ ನಂತರ ಭಾರತ ಮೂರನೇ ಸ್ಥಾನಕ್ಕೆ ಕುಸಿದಿದೆ. ಬಾಂಗ್ಲಾ ವಿರುದ್ಧ ನಡೆದ ಸರಣಿಯನ್ನು ಡ್ರಾ ಮಾಡಿಕೊಂಡಿದ್ದ ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 119 ಅಂಕಗಳನ್ನು ಪಡೆದಿದ್ದು, ಭಾರತದ 116 ಅಂಕಗಳನ್ನು ಪಡೆದಿದೆ. ಇಂಗ್ಲೆಂಡ್‌ಗೆ ನಾಲ್ಕನೇ ಸ್ಥಾನ. ದಕ್ಷಿಣ ಆಫ್ರಿಕಾ ಐದನೇ ಸ್ಥಾನಕ್ಕೆ ಜಿಗಿದಿದ್ದು, ಪಾಕಿಸ್ಥಾನ ಆರನೇ ಸ್ಥಾನದಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು