8:18 PM Monday26 - January 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ

ಇತ್ತೀಚಿನ ಸುದ್ದಿ

ಐಎಸ್ ಸಿ ಮಂಗಳೂರು ಲೀಜನ್ ನಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಶೆಟ್ಟಿ ಅವರಿಗೆ ಸನ್ಮಾನ

01/11/2021, 20:50

ಮಂಗಳೂರು(reporterkarnataka.com): ಇಂಡಿಯನ್ ಸೀನಿಯರ್ ಚೇಂಬರ್ ಮಂಗಳೂರು ಲೀಜನ್ ವತಿಯಿಂದ ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸನಾತನ ನಾಟ್ಯಾಲಯದ ಶ್ರೀ ಚಂದ್ರಶೇಖರ ಶೆಟ್ಟಿ ಅವರಿಗೆ ಸೋಮವಾರ ಸಂಜೆ ಮಂಗಳೂರಿನ ಬಳ್ಳಾಲ್ ಬಾಗ್ ನಲ್ಲಿರುವ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.

ಇಂಡಿಯನ್ ಸೀನಿಯರ್ ಚೇಂಬರ್ ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಎನ್.ಆರ್.ಅರವಿಂದ್ ರಾವ್ ಕೇದಿಗೆ ಉಪಸ್ಥಿತಿಯಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಐಎಸ್ ಸಿಯ ಅಧ್ಯಕ್ಷ ಹರಿಪ್ರಸಾದ್ ರೈ ವಹಿಸಿದ್ದರು.


ಕಾರ್ಯಕ್ರಮದಲ್ಲಿ ಭಾರತೀಯ ಸೀನಿಯರ್ ಚೇಂಬರ್‌ನ ಪ್ರಥಮ ಮಹಿಳೆ ಗಾಯತ್ರಿ ಎ. ರಾವ್, ಶಾರದಾ ಮಣಿಶೇಖರ್, ಶ್ರೀಲತಾ, ಎಸ್ಎನ್ಆರ್  ಫ್ಲೆವಿ ಡಿಮೆಲ್ಲೋ, ಎಸ್ಎನ್ಆರ್ ಪ್ರಶಾಂತ್ ಸುವರ್ಣ ಉಪಸ್ಥಿತರಿದ್ದರು. ಕಾರ್ಯದರ್ಶಿ ಶಾಲಿನಿ ಪ್ರಶಾಂತ್ ಸುವರ್ಣ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು