6:27 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಐಡಿಎಫ್ ಸಿ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳ?: ಸಾಲಗಾರ ಆತ್ಮಹತ್ಯೆಗೆ ಯತ್ನ; ಕುಟುಂಬಸ್ಥರಿಂದ ಪೊಲೀಸರಿಗೆ ದೂರು

28/01/2025, 22:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಐಡಿಎಫ್ ಸಿ ಬ್ಯಾಂಕ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ (57) ಆತ್ಮಹತ್ಯೆಗೆ ಯತ್ನಿಸಿದವರು ಎಂದು ತಿಳಿದು ಬಂದಿದೆ.
ಪರ್ಸನಲ್ ಲೋನ್ ಅನ್ನ ಬ್ಯುಸಿನೆಸ್ ಲೋನ್ ಆಗಿ ಪರಿವರ್ತಿಸಿದ ಬ್ಯಾಂಕ್ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
5 ಲಕ್ಷ ಸಾಲ ತೀರಿಸಿದ್ದರು. ಮತ್ತೆ 47 ಸಾವಿರ ಕಟ್ಟಬೇಕು ಎಂದು ಕಿರುಕುಳ ನೀಡುತ್ತಿದ್ದರು.
ಸಾಲ ತೀರಿದ್ರೂ ಎನ್.ಓ.ಸಿ. ನೀಡದೆ ಮತ್ತಷ್ಟು ಹಣ ಕಟ್ಟುವಂತೆ ಬ್ಯಾಂಕ್ ಸಿಬ್ಬಂದಿಗಳು ಪೀಡಿಸುತ್ತಿದ್ದರು.
ಆಗಾಗ್ಗೆ ಮನೆಗೆ ಬರುವ ಬ್ಯಾಂಕ್ ಸಿಬ್ಬಂದಿಗಳು ಡೈಲಿ ಫೋನ್ ಮಾಡಿ ಹಿಂಸೆ ಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕಡೂರು ಪೊಲೀಸ್ ಠಾಣೆಗೆ ವೆಂಕಟೇಶ್ ಕುಟುಂಬ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು