5:04 AM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಇದು ರಾಷ್ಟ್ರ ಕಂಡ ಭೀಕರ ದುರಂತ: ಭೂಕುಸಿತ ಕುರಿತು ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

01/08/2024, 21:32

ವಯನಾಡು(reporterkarnataka.com):ಇದು ವಯನಾಡು, ಕೇರಳ ಮತ್ತು ರಾಷ್ಟ್ರಕ್ಕೆ ಭೀಕರ ದುರಂತ. ನಾವು ಪರಿಸ್ಥಿತಿಯನ್ನು ನಿರ್ಣಯಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಇಂದು ಮಹಾ ದುರಂತ ಕಂಡ ವಯನಾಡಿಗೆ ಭೇಟಿ ನೀಡಿದ ಅವರು, ಮಾಧ್ಯಮ ಜತೆ ಮಾತನಾಡಿ, ಎಷ್ಟೋ ಮಂದಿ ಕುಟುಂಬ ಸದಸ್ಯರನ್ನು, ಮನೆ- ಮಠವನ್ನು ಕಳೆದುಕೊಂಡಿದ್ದಾರೆ ಎಂಬುದು ನೋವಿನ ಸಂಗತಿ‌ ಎಂದರು.


ನಾವು ಸಹಾಯ ಮಾಡಲು ಪ್ರಯತ್ನಿಸುತ್ತೇವೆ. ಬದುಕುಳಿದವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ.
ಅವರಲ್ಲಿ ಹಲವರು ಸ್ಥಳಾಂತರಗೊಳ್ಳಲು ಬಯಸುತ್ತಾರೆ. ಇಲ್ಲಿ ಮಾಡಬೇಕಾದ್ದು ಬಹಳಷ್ಟಿದೆ. ವೈದ್ಯರು, ನರ್ಸ್‌ಗಳು, ಆಡಳಿತ ಮತ್ತು ಸ್ವಯಂಸೇವಕರು ಸೇರಿದಂತೆ ಭಾಗವಹಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು