3:27 PM Sunday18 - October 2026
ಬ್ರೇಕಿಂಗ್ ನ್ಯೂಸ್
ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20…

ಇತ್ತೀಚಿನ ಸುದ್ದಿ

ಇದು ತುಂಬೆ ವೆಂಟೆಡ್ ಡ್ಯಾಮ್ ಅಲ್ಲ, ಸಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್  ಫ್ಲೈ ಓವರ್ ಕೆಳಗಿನ ರಸ್ತೆ!!

29/05/2021, 12:10

ಮಂಗಳೂರು(reporterkarnataka news): ಸ್ವಾಮಿ….ಇದು ತುಂಬೆಯ ವೆಂಟೆಡ್ ಡ್ಯಾಮ್ ಅಂತ ಅವಸರದ ತೀರ್ಮಾನಕ್ಕೆ ಬರಬೇಡಿ. ವೀಡಿಯೊವನ್ನು ಸರಿಯಾಗಿ ವೀಕ್ಷಿಸಿ. ಇದು ಸ್ಮಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕೆಳಗಿನ ಸರ್ವಿಸ್ ರಸ್ತೆ. ನಿನ್ನೆ ತಡರಾತ್ರಿಯಿಂದ ಸುರಿದ ಮಳೆಗೆ ತುಂಬಿಕೊಂಡಿದೆ. ಬರೇ ಸ್ವಿಮ್ಮಿಂಗ್ ಫೂಲ್ ಮಾತ್ರವಲ್ಲ, ಡ್ಯಾಮ್ ನಲ್ಲಿರುವ ಜಲರಾಶಿ ತರಹ ಕಾಣುತ್ತದೆ. ಇದರ ಎಂಜಿನಿಯರ್ ಗಳಿಗೆ ದೊಡ್ಡ ಸಲಾಂ.

ಇತ್ತೀಚಿನ ಸುದ್ದಿ

ಜಾಹೀರಾತು