9:10 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಅಕ್ರಮ ಬಾಂಗ್ಲಾ ವಲಸಿಗರು: ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಶೀಲನೆ

07/01/2026, 12:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತ್ತೀಚಿನ ದಿನಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಗೋಕುಲ್ ಎಸ್ಟೇಟ್‌ಗೆ ಪಿಎಸ್ಐ ಹರ್ಷವರ್ಧನ್ ಅವರು ಸಿಬ್ಬಂದಿಗಳೊಂದಿಗೆ ಭೇಟಿ ನೀಡಿದರು.
ಈ ವೇಳೆ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರ ಆಧಾರ್ ಕಾರ್ಡ್‌ಗಳನ್ನು ಎಂ-ಆಧಾರ್ ಆಪ್ ಮೂಲಕ ಪರಿಶೀಲನೆ ನಡೆಸಿದರು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಅಕ್ರಮ ವಲಸಿಗರ ಪತ್ತೆಗಾಗಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು