9:03 PM Monday11 - August 2025
ಬ್ರೇಕಿಂಗ್ ನ್ಯೂಸ್
ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್…

ಇತ್ತೀಚಿನ ಸುದ್ದಿ

ಅಕ್ರಮ ಮಾದಕ ವಸ್ತು ಸಾಗಾಟ: ಇಬ್ಬರ ಬಂಧನ; 2.50 ಲಕ್ಷ ರೂ. ಮೌಲ್ಯದ 7 ಕೆಜಿಗೂ ಅಧಿಕ ಗಾಂಜಾ ವಶ

11/08/2025, 21:02

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ವಿರಾಜಪೇಟೆ ನಗರ ಪೊಲೀಸರು ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ.

ವಿರಾಜಪೇಟೆ ಠಾಣಾ ವ್ಯಾಪ್ತಿಗೆ ಒಳಪಡುವ ಆರ್ಜಿ ಗ್ರಾಮದಲ್ಲಿ ಗಾಂಜಾ ವಸ್ತುಗಳನ್ನು ಕೇರಳಕ್ಕೆ ಮಾರಾಟ ಮಾಡಲು ಯತ್ನಿಸಿದ್ದ ಹುಣಸೂರಿನ ವಿಜಯನಗರದ ಅನೀಸ್ ಅಹಮದ್( 45 )ಮತ್ತು ಹುಣಸೂರು ಪಟ್ಟಣದ ಸ್ಕೋರ್ ಬೀದಿ ನಿವಾಸಿ ಚೇತನ್ (40) ಬಂಧಿತಾರಾಗಿದ್ದು, ಬಂಧಿತರಿಂದ ಸ್ವಿಫ್ಟ್ ಕಾರು, 7 ಕೆಜಿ 872 ಗ್ರಾಂ ತೂಕದ (2,50,000) ಮೌಲ್ಯದ ಗಾಂಜಾ ಪದಾರ್ಥ ನಾಲ್ಕು ಗಾಂಜಾ ಪ್ಯಾಕೆಟ್ ಮತ್ತು ಒಂದು ಮೊಬೈಲ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು