4:02 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ; 11 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳು ವಶ

02/07/2026, 23:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಡಗದಾಲು ಗ್ರಾಮದಲ್ಲಿ ಸರ್ಕಾರದ ಪರವಾನಗಿಯಿಲ್ಲದೆ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಜೂಜಾಟ ನಡೆಸುತ್ತಿದ್ದ 28 ಜನರನ್ನು ಪತ್ತೆ ಹಚ್ಚಿ ಕೊಡಗು ಜಿಲ್ಲಾ ಪೊಲೀಸ್ ದಾಳಿ ನಡೆಸಿ ಬಂಧಿಸಿದ್ದಾರೆ.
ದಿನಾಂಕ ಜುಲೈ 1ರಂದು ಮಂಡ್ಯ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಮೂಲದ 28 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

*ವಶಪಡಿಸಿಕೊಂಡ ವಸ್ತುಗಳು:*
1. ನಗದು ರೂ. 11,08,130/-
2. 05 ಕಾರುಗಳು
3. 01 ದ್ವಿಚಕ್ರ ವಾಹನ
4. 35 ಮೊಬೈಲ್‌ಗಳು

*ಕಾರ್ಯಾಚರಣೆ ತಂಡ:* ಡಿ.ಎಸ್.ಪಿ. ಸೂರಜ್.ಪಿ.ಎಂ, ಪಿ.ಐ. ಚಂದ್ರಶೇಖರ್.ಹೆಚ್.ಎಂ, ಮಡಿಕೇರಿ ಉಪವಿಭಾಗದ ಅಪರಾಧ ತನಿಖೆ/ಪತ್ತೆ ಅಧಿಕಾರಿಗಳು.

ಇತ್ತೀಚಿನ ಸುದ್ದಿ

ಜಾಹೀರಾತು