8:23 AM Friday25 - September 2026
ಬ್ರೇಕಿಂಗ್ ನ್ಯೂಸ್
*ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಗ್ಯಾಸ್ ಅಕ್ರಮ ರೀಫಿಲ್ : ಇಬ್ಬರು ಆರೋಪಿಗಳ ಬಂಧನ

19/03/2026, 20:45

ಮಂಗಳೂರು(reporterkarnataka.com): ನಗರದ ಕುದ್ರೋಳಿ ಕಂಡತ್‌ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಾ.17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್‌ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಗ್ಯಾಸ್ ಪಾಯಿಂಟ್ ವೊಂದರ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು ಅಕ್ರಮವಾಗಿ ಗ್ಯಾಸ್ ಸಿಲೆಂಡರ್‌ಗಳನ್ನು ಸಂಗ್ರಹಿಸಿ ದೊಡ್ಡ ಹಂಡೆಯಿಂದ ಸಣ್ಣ ಹಂಡೆಗೆ ಮರುಪೂರಣ ಮಾಡುತ್ತಿದ್ದರು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು