1:06 PM Thursday29 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಇಂಧನ ದರ ಹೆಚ್ಚಳ: ಮೇ ತಿಂಗಳಲ್ಲಿ 12 ಬಾರಿ  ಏರಿಕೆ; ಪೆಟ್ರೋಲ್ 2.81 ರೂ., ಡೀಸೆಲ್  3.34 ರೂ.ಹೆಚ್ಚಳ!

24/05/2021, 11:17

ನವದೆಹಲಿ(reporterkarnataka news) : ದೇಶದಲ್ಲಿ ಇಂಧನ ದರ ಮತ್ತೆ ಏರಿಕೆಯಾಗುತ್ತಿದ್ದು, ಮೇ ತಿಂಗಳಲ್ಲಿ ಒಟ್ಟು 12 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ.

ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.81 ರೂ. ಡೀಸೆಲ್ ಮೇಲೆ 3.34 ರೂ. ಹೆಚ್ಚಳ ಮಾಡಲಾಗಿದೆ.

ಭಾನುವಾರ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 13 ಪೈಸೆ, ಡೀಸೆಲ್ ಬೆಲೆ 29 ಪೈಸೆ ಏರಿಕೆ ಮಾಡಲಾಗಿದೆ.  ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪೆಟ್ರೋಲ್ 93.21 ರೂ., ಡೀಸೆಲ್ 84.07 ರೂಗೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ 99.49 ರೂ., ಡೀಸೆಲ್ 92.78 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 94.40 ರೂ. ಡೀಸೆಲ್ ಬೆಲೆ 88.87 ರೂ. ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು