6:20 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಇಂಧನ ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಕಳ್ಳತನ: ಖಾಸಗಿ ಆಪ್ತ ಸಹಾಯಕನ ನಗದು ಇದ್ದ ಬ್ಯಾಗ್ ಎಗರಿಸಿದ ಖದೀಮರು

15/12/2023, 16:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterarnataka@gmail.com

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ
ಕಚೇರಿಯಲ್ಲಿ ಕಳ್ಳತನವಾಗಿದ್ದು, ಅವರ ಖಾಸಗಿ ಆಪ್ತ ಸಹಾಯಕನ ಬ್ಯಾಗ್ ಕಳ್ಳತನ ಮಾಡಲಾಗಿದೆ.


ಪ್ರವಾಸಿ ಮಂದಿರದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಿಂದ ಆಪ್ತ ಸಹಾಯಕ ಮೋಗಣ್ಣ ಅವರ ಫೈಲ್, ಖಾಸಗಿ ಡಾಕ್ಯುಮೆಂಟ್, 15 ಸಾವಿರ ನಗದು ಕಳ್ಳತನ ಮಾಡಲಾಗಿದೆ.
ಕಚೇರಿಯಲ್ಲಿ ಬ್ಯಾಗ್ ಇಟ್ಟು ತೆರಳಿದ್ದಾಗ ಕಳ್ಳರ ಕೈಚಳಕ ತೋರಿಸಿದ್ದಾರೆ. ಪ್ರವಾಸಿ ಮಂದಿರದ ಸಿಸಿ ಕ್ಯಾಮರಾ ಕೆಟ್ಟು ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು