5:59 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ ನಾಳೆ

29/04/2024, 17:28

ಮಂಗಳೂರು(reporterkarnataka.com): ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 30 ರಂದು ನಡೆಸಲಿದೆ.
ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಡಾ. ಜೆಸಿಂತಾ ಡಿಸೋಜಾ, ಡಿಎಂ, ಡಿಎ, ಡಿಎನ್‌ಎಂ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕಿ, ಮುಖ್ಯ ಅತಿಥಿಯಾಗಿ, ಉಷಾ ಮುಕುಂದ್ ಭಂಡಾರಿ, ಸಹಾಯಕ ನರ್ಸಿಂಗ್ ನಿರ್ದೇಶಕಿ, ವೈದ್ಯಕೀಯ ಶಿಕ್ಷಣ, ಬೆಂಗಳೂರು ಮತ್ತು ಡಾ. ವೈಶಾಲಿ, ಅಧ್ಯಕ್ಷರು, ಬೋರ್ಡ್ ಆಫ್ ಸ್ಟಡೀಸ್, ಶೈಕ್ಷಣಿಕ ಪರಿಷತ್ತಿನ ಸದಸ್ಯರು, RGUHS, ಬೆಂಗಳೂರು, ಗೌರವ ಅತಿಥಿಗಳಾಗಿ, ಪ್ರೊ. ಯು .ಟಿ. ಇಫ್ತಿಕಾರ್ ಫರೀದ್, ಆರ್‌ಜಿಯುಎಚ್‌ಎಸ್‌ನ ಸಿಂಡಿಕೇಟ್ ಸದಸ್ಯ ವಿಶೇಷ ಆಹ್ವಾನಿತರಾಗಿರುವರು.
ಡಾ. ಸೈಯದ್ ನಿಜಾಮುದ್ದೀನ್, ಇಂದಿರಾ ಎಜುಕೇಶನ್ ಟ್ರಸ್ಟ್ ಮತ್ತು ಇಂದಿರಾ ಆಸ್ಪತ್ರೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಅಧ್ಯಕ್ಷತೆಯನ್ನು ವಹಿಸಲಿರುವರು.

ಇತ್ತೀಚಿನ ಸುದ್ದಿ

ಜಾಹೀರಾತು