ಇತ್ತೀಚಿನ ಸುದ್ದಿ
Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ 10 ಲಕ್ಷ ರೂ. ದೇಣಿಗೆ
09/05/2025, 19:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಭಾರತ ಹಾಗೂ ಪಾಕಿಸ್ತಾನ ನಡುವೆ ಯುದ್ದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ 10 ಲಕ್ಷ ರೂ. ದೇಣಿಗೆ ನೀಡಲಾಯಿತು.
ಕಳಸ ತಾಲೂಕಿನ ಆದಿಶಕ್ತ್ಯಾತ್ಮಕ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದ ವತಿಯಿಂದ ಧರ್ಮಕರ್ತ ಭೀಮೇಶ್ವರ ಜೋಶಿ ಅವರು 10 ಲಕ್ಷದ ಚೆಕ್ ಅನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಅವರಿಗೆ ಹಸ್ತಾಂತರಿಸಿದರು.