4:56 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಇನ್ನು ಮುಂದೆ ಹೊರಗುತ್ತಿಗೆ ನೇಮಕಾತಿಯಲ್ಲಿ  ಶೇ. 33 ಮಹಿಳೆಯರಿಗೆ ಮೀಸಲು: ಸರಕಾರ ಆದೇಶ

21/05/2022, 20:22

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ  ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸರ್ಕಾರ  ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುಬೇಕೆಂದು  ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು