3:28 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಇನ್ನೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಫೈಲಾಗೋ ಅವಕಾಶ ಕಡಿಮೆ: ಯಾಕೆ ಗೊತ್ತಾ? ಮುಂದಕ್ಕೆ ಓದಿ!

13/05/2022, 15:44

ಬೆಂಗಳೂರು(reporterkarnataka.com): ಎಸ್ ಎಸ್ ಎಲ್‌ಸಿ ವಿದ್ಯಾರ್ಥಿಗಳು ಇನ್ನು ಫೇಲಾಗೋ ಅವಕಾಶ ಬಹಳ ಕಡಿಮೆ. ಯಾಕೆ ಗೊತ್ತಾ?  ಎಸ್ ಎಸ್ ಎಲ್‌ಸಿಯಲ್ಲಿ ಮಕ್ಕಳು ಫೇಲಾಗುವುದನ್ನು ತಪ್ಪಿಸಲು ಶೇ. 10ರಷ್ಟು ಕೃಪಾಂಕ ನೀಡಲಾಗುತ್ತದೆ. 

ಮೂರು ವಿಷಯಗಳಿಗೆ ಒಟ್ಟು ಶೇ. 10 ರಷ್ಟು ಮಾರ್ಕ್ಸ್ ನೀಡಲಾಗುವುದು. ಕೆಲವೇ ಅಂಕದಿಂದ ಫೇಲ್ ಆಗುವವರಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ. ಫೆಲಾಗುವುದನ್ನು ಕಡಿಮೆ ಮಾಡಲು ಗರಿಷ್ಠ ಮೂರು ವಿಷಯದಲ್ಲಿ ಶೇಕಡ 10 ರಷ್ಟು ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು