4:59 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಭಾರತೀಯ ಪ್ರಯಾಣಿಕರಿಗೆ ವಿಧಿಸಿದ್ದ ಕ್ವಾರಂಟೈನ್ ನಿಯಮ ಹಿಂಪಡೆದ ಇಂಗ್ಲೆಂಡ್: ಅ.11ರಿಂದ ಜಾರಿ

08/10/2021, 11:19

ಲಂಡನ್(reporterkarnataka.com): ಕೋವಿಶೀಲ್ಡ್ ಹಾಗೂ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ವಿಧಿಸಿದ್ದ 10 ದಿನಗಳ ಕ್ವಾರಂಟೈನ್ ಅನ್ನು ಇಂಗ್ಲೆಂಡ್ ಸರ್ಕಾರ ಹಿಂಪಡೆದಿದೆ.

ಇಂಗ್ಲೆಂಡ್ ಸರ್ಕಾರ ಭಾರತದಲ್ಲಿ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಇನ್ಮುಂದೆ ಇಂಗ್ಲೆಂಡ್ ನಲ್ಲಿ ಕ್ವಾರಂಟೈನ್ ನಲ್ಲಿರುವ ಅಗತ್ಯವಿಲ್ಲ ಹಾಗೂ ಈ ನಿಯಮ ಅ.11ರಿಂದ ಜಾರಿಗೆ ಬರಲಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಭಾರತದ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್, ಅ. 11ರಿಂದ ಪೂರ್ಣ ಕೋವಿಶೀಲ್ಡ್ ಅಥವಾ ಯಾವುದೇ ಯುಕೆ ಅನುಮೋದಿಸಿದ ಲಸಿಕೆ ಪಡೆದ ಭಾರತೀಯರಿಗೆ ಇಂಗ್ಲೆಂಡ್ ನಲ್ಲಿ ಯಾವುದೇ ಕ್ವಾರಂಟೈನ್ ಇಲ್ಲ. ಈ ಬಗ್ಗೆ ನಿಕಟ ಸಂಪರ್ಕದಲ್ಲಿದ್ದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು