6:34 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಇನ್ಸ್ಪೈರ್ ಅವಾರ್ಡ್ : ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದಿವಿತ್ ರಾಜ್ಯಮಟ್ಟಕ್ಕೆ ಆಯ್ಕೆ

23/02/2022, 21:12

ನರಿಂಗಾನ(reporterkarnataka.com): ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನಡೆಸುವ 2020- 21ನೇ ಸಾಲಿನ ವಿಜ್ಞಾನ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕಲ್ಲರಕೋಡಿಯ ವಿದ್ಯಾರ್ಥಿ  ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ .

ಫೆಬ್ರವರಿ 23ರಿಂದ 25ರ ತನಕ ನಡೆಯುವ ಆನ್ಲೈನ್ ಸ್ಪರ್ಧೆಯಲ್ಲಿ ದಿವಿತ್  ಕಲ್ಲರಕೋಡಿ ಪ್ರೌಢಶಾಲೆಯನ್ನು ಪ್ರತಿನಿಧಿಸಲಿದ್ದಾನೆ.  ಅವನು

ಮುಖ್ಯೋಪಾಧ್ಯಾರಾದ ಸೀಮಾ ಮರಿಯಾ.ಡಿಸೋಜ ಹಾಗೂ ಶಾಲಾ ವಿಜ್ಞಾನ ಶಿಕ್ಷಕಿ ವಿನಿತ ಮಾರ್ಗದರ್ಶನದಲ್ಲಿ ಮತ್ತು ಪೋಷಕರ ಸಹಕಾರದಲ್ಲಿ ಪ್ರಾಜೆಕ್ಟನ್ನು ಸಿದ್ಧಪಡಿಸಿದ್ದಾನೆ.

ಈತ ಪದ್ಮನಾಭ  ಮತ್ತು ಕುಶಾಲಾಕ್ಷಿ ದಂಪತಿಯ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು