11:09 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಉಳ್ಳಾಲದ ಅರ್ಬನ್ ಹೆಲ್ತ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

28/06/2026, 17:25

ಮಂಗಳೂರು(reporterkarnataka.com): ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಳ್ಳಾಲದ ಅರ್ಬನ್ ಹೆಲ್ತ್ ಸೆಂಟರ್ ನಲ್ಲಿ ಜರುಗಿತು. ಆಡಳಿತ ವೈದ್ಯಾಧಿಕಾರಿ ಡಾ.ತುಫೆಲ್ ಚಾಲನೆ ನೀಡಿದರು.


ಸರಕಾರಿ ವೈದ್ಯರಾದ ಡಾ.ಸೀಮಾ, ಡಾ.ಶ್ರುತಿ, ಡಾ.ತಾರಾ,
ಡಾ.ಖನ್ಸಾ, ಹೆಚ್ ವಿ ಶಾಲೆಟ್ ,
ಫಾರ್ಮಸಿಸ್ಟ್ ಧನ್ಯ,ಸಿಬ್ಬಂದಿಗಳು,ಶೂಶ್ರುಷಕಿ,ಯೇನಾಪೋಯ ವೈದ್ಯ ವಿದ್ಯಾರ್ಥಿಗಳು,ಆಶಾ ಕಾರ್ಯಕರ್ತೆಯರು, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ.ಸಹನಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು